• ಗೀತೆ 144 ಮತ್ತು ಪ್ರಾರ್ಥನೆ

 • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

 • ಯೆಹೋವನನ್ನು ಹುಡುಕಿರಿ, ಬದುಕುವಿರಿ”: (10 ನಿ.)

  • [ಆಮೋಸ ಪುಸ್ತಕದ ಪರಿಚಯ ಎಂಬ ವಿಡಿಯೋ ಹಾಕಿ.]

  • ಆಮೋ 5:4, 6—ಯೆಹೋವನ ಬಗ್ಗೆ ತಿಳಿದುಕೊಳ್ಳಬೇಕು ಮತ್ತು ಆತನ ಚಿತ್ತವನ್ನು ಮಾಡಬೇಕು (w04 11/15 ಪು. 24, ಪ್ಯಾ. 20)

  • ಆಮೋ 5:14, 15—ಒಳ್ಳೆಯದರ ಹಾಗೂ ಕೆಟ್ಟದ್ದರ ಕುರಿತಾದ ಯೆಹೋವನ ಮಟ್ಟಗಳನ್ನು ನಾವು ಅಂಗೀಕರಿಸಬೇಕು ಮತ್ತು ಅದನ್ನು ಪ್ರೀತಿಸಲು ಕಲಿಯಬೇಕು ( jd-E 90-91 ¶16-17)

 • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

  • ಆಮೋ 2:12—ಈ ವಚನದಲ್ಲಿರುವ ಪಾಠವನ್ನು ನಾವು ಹೇಗೆ ಅನ್ವಯಿಸಿಕೊಳ್ಳಬಹುದು? (w07 10/1 ಪು. 8, ಪ್ಯಾ. 4)

  • ಆಮೋ 8:1, 2—“ಮಾಗಿದ ಹಣ್ಣಿನ ಪುಟ್ಟಿ” ಏನನ್ನು ಸೂಚಿಸಿತು? (w07 10/1 ಪು. 8, ಪ್ಯಾ. 2)

  • ಈ ವಾರದ ಬೈಬಲ್‌ ವಾಚನವು ಯೆಹೋವನ ಬಗ್ಗೆ ನಿಮಗೆ ಏನನ್ನು ಕಲಿಸಿದೆ?

  • ಈ ವಾರದ ಬೈಬಲ್‌ ವಾಚನದಲ್ಲಿ ಇನ್ನೂ ಯಾವ ಆಧ್ಯಾತ್ಮಿಕ ಮುತ್ತುಗಳನ್ನು ನೀವು ಕಂಡುಕೊಂಡಿದ್ದೀರಿ?

 • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಆಮೋ 4:1-13

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

 • ಈ ತಿಂಗಳ ನಿರೂಪಣೆಗಳನ್ನು ತಯಾರಿಸಿ: (15 ನಿ.) ಚರ್ಚೆ. ‘ಮಾದರಿ ನಿರೂಪಣೆಗಳ’ ಮೇಲೆ ಆಧರಿತ. ಪ್ರತಿಯೊಂದು ‘ಮಾದರಿ ನಿರೂಪಣೆಯ’ ವಿಡಿಯೋ ಹಾಕಿ. ನಂತರ ಅದರ ಮುಖ್ಯಾಂಶಗಳನ್ನು ಚರ್ಚಿಸಿ.

ನಮ್ಮ ಕ್ರೈಸ್ತ ಜೀವನ