ಮಾಹಿತಿ ಇರುವಲ್ಲಿ ಹೋಗಲು

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ಆಸ್ಟ್ರೇಲಿಯ

12-14 Zouch Road

DENHAM COURT NSW 2565

AUSTRALIA

+61 2-9829-5600

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 8:00ರಿಂದ 11:00 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 1:00ರಿಂದ 4:00 ಗಂಟೆಯ ವರೆಗೆ

ಸುತ್ತಿನೋಡಲು ತಗಲುವ ಅವಧಿ 2 ತಾಸು

ಮುಖ್ಯಾಂಶಗಳು

55ಕ್ಕೂ ಹೆಚ್ಚು ಭಾಷೆಗಳಲ್ಲಿ 1 ಕೋಟಿ 80 ಲಕ್ಷಕ್ಕಿಂತ ಹೆಚ್ಚು ಪತ್ರಿಕೆಗಳನ್ನು ಮುದ್ರಿಸಿ ಪೆಸಿಫಿಕ್‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿತರಿಸಲಾಗುತ್ತದೆ.

ಬ್ರಾಂಚ್‌ ಸುತ್ತಿನೋಡುವುದಕ್ಕೆ ಸಂಬಂಧಿಸಿದ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.