ಮಾಹಿತಿ ಇರುವಲ್ಲಿ ಹೋಗಲು

ಸೆಕೆಂಡರಿ ಮೆನ್ಯೂಗೆ ಹೋಗಲು

ಯೆಹೋವನ ಸಾಕ್ಷಿಗಳು

Kannada (ಕನ್ನಡ)

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ಇಟಲಿ

Congregazione Cristiana Dei Testimoni di Geova

Via della Bufalotta 1281

I-00138 ROME RM

ITALY

+39 06-872941

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 8:00ರಿಂದ 10:30ರ ವರೆಗೆ ಮತ್ತು ಮಧ್ಯಾಹ್ನ 1:00ರಿಂದ 3:30ರ ವರೆಗೆ

ಸುತ್ತಿನೋಡಲು ತಗಲುವ ಅವಧಿ 1 ತಾಸು

ಮುಖ್ಯಾಂಶಗಳು

ಬೈಬಲ್‌ ಸಾಹಿತ್ಯಗಳನ್ನು ಇಟ್ಯಾಲಿಯನ್‌ ಮತ್ತು ಇಟ್ಯಾಲಿಯನ್‌ ಸಂಜ್ಞೆ ಭಾಷೆಗಳಲ್ಲಿ ಭಾಷಾಂತರಿಸುತ್ತದೆ. ಆಡಿಯೊ ಮತ್ತು ವಿಡಿಯೊ ರೆಕಾರ್ಡಿಂಗಗಳನ್ನು ತಯಾರಿಸುತ್ತದೆ. ಇಟಲಿ ಹಾಗೂ ಇತರ ದೇಶಗಳಲ್ಲಿರುವ 3,000ಕ್ಕೂ ಹೆಚ್ಚು ಸಭೆಗಳ ಮತ್ತು ಗುಂಪುಗಳ ಮೇಲ್ವಿಚಾರಣೆ ಮಾಡುತ್ತದೆ.

ಬ್ರಾಂಚ್‌ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುವ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.