ಮಾಹಿತಿ ಇರುವಲ್ಲಿ ಹೋಗಲು

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ಘಾನ

Nungua Police Checkpoint

Hse. No. J 348/4

Tema Beach Road

Nungua

ACCRA

GHANA

+233 30-701-0110

+233 30-2712-456

+233 30-2712-457

+233 30-2712-458

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 8:00ರಿಂದ 11:00 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 1:00ರಿಂದ 4:00 ಗಂಟೆಯ ವರೆಗೆ

ಸುತ್ತಿನೋಡಲು ತಗಲುವ ಅವಧಿ 1 ತಾಸು

ಮುಖ್ಯಾಂಶಗಳು

ಟ್ವೀ, ಏವ, ಗಾ, ಡಾಂಗ್ಮೆ, ಎನ್‌ ಜಿಮ, ಫ್ರಫ್ರ ಮತ್ತು ಡಗಾರೆ ಈ ಭಾಷೆಗಳಲ್ಲಿ ಬೈಬಲ್‌ ಸಾಹಿತ್ಯಗಳನ್ನು ಭಾಷಾಂತರಿಸಲಾಗುತ್ತದೆ. ಪ್ರತಿವರ್ಷ ಹತ್ತಿರತ್ತಿರ 60 ರಾಜ್ಯ ಸಭಾಗೃಹಗಳನ್ನು ಕಟ್ಟಲಾಗುತ್ತದೆ ಮತ್ತು ಸಾವಿರ ಟನ್‍ನಷ್ಟು ಸಾಹಿತ್ಯಗಳನ್ನು ಘಾನದಾದ್ಯಂತ ರವಾನಿಸಲಾಗುತ್ತದೆ.

ಬ್ರಾಂಚ್‌ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುವ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.