ಮಾಹಿತಿ ಇರುವಲ್ಲಿ ಹೋಗಲು

ಸೆಕೆಂಡರಿ ಮೆನ್ಯೂಗೆ ಹೋಗಲು

ಯೆಹೋವನ ಸಾಕ್ಷಿಗಳು

Kannada (ಕನ್ನಡ)

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ಡೆನ್ಮಾರ್ಕ್‌

Stenhusvej 28

DK-4300 HOLBAEK

DENMARK

+45 59-45-60-00

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 9:00ರಿಂದ 10:30 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 1:30ರಿಂದ 3:00 ಗಂಟೆಯ ವರೆಗೆ

ಸುತ್ತಿನೋಡಲು ತಗಲುವ ಅವಧಿ 1 ಗಂಟೆ 30 ನಿಮಿಷಗಳು

ಮುಖ್ಯಾಂಶಗಳು

ಸ್ಕಾ೦ಡಿನೇವಿಯಾ ಬ್ರಾಂಚ್‌ ಸುಮಾರು 50,000 ಯೆಹೋವನ ಸಾಕ್ಷಿಗಳ ಚಟುವಟಿಕೆಗಳನ್ನು ಡೆನ್ಮಾರ್ಕ್‌, ಫೆರೊ ದ್ವೀಪಗಳು, ಗ್ರೀನ್‌ಲೆಂಡ್, ಐಸ್‌ಲೆಂಡ್, ನಾರ್ವೆ ಮತ್ತು ಸ್ವೀಡನ್‍ನಲ್ಲಿ ಮೇಲ್ವಚಾರಣೆ ಮಾಡುತ್ತದೆ. ಆರು ಆಡು ಭಾಷೆಗಳಲ್ಲಿ ಮತ್ತು ಮೂರು ಸಂಜ್ಞೆ ಭಾಷೆಗಳಲ್ಲಿ ಬೈಬಲ್‌ ಸಾಹಿತ್ಯಗಳ ಭಾಷಾಂತರವನ್ನು ಮೇಲ್ವಿಚಾರಣೆ ಮಾಡುತ್ತದೆ. ಇದರ ಜೊತೆಗೆ ಹಲವಾರು ಭಾಷೆಗಳ ಆಡಿಯೊ ಮತ್ತು ವಿಡಿಯೊ ರೆಕಾರ್ಡಿಂಗ್‌ಗಳನ್ನು ತಯಾರಿಸುತ್ತದೆ.

ಬ್ರಾಂಚ್‌ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುವ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.