ಮಾಹಿತಿ ಇರುವಲ್ಲಿ ಹೋಗಲು

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ನೆದರ್ಲೆಂಡ್ಸ್‌

Christelijke Gemeente van Jehovah’s Getuigen in Nederland

Noordbargerstraat 77

7812 AA EMMEN

NETHERLANDS

+31 591-683555

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 8:00ರಿಂದ 10:30 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 1:00ರಿಂದ 3:00 ಗಂಟೆಯ ವರೆಗೆ

ಸುತ್ತಿನೋಡಲು ತಗಲುವ ಅವಧಿ 1 ತಾಸು

ಮುಖ್ಯಾಂಶಗಳು

ಬೈಬಲ್‌ ಸಾಹಿತ್ಯಗಳನ್ನು ಡಚ್‌ ಭಾಷೆಯಲ್ಲಿ ಭಾಷಾಂತರಿಸುತ್ತದೆ. 12 ಬೇರೆ ಬೇರೆ ಭಾಷೆಗಳ ಬ್ರೈಲ್‌ ಲಿಪಿಯಲ್ಲಿ ಸಾಹಿತ್ಯಗಳನ್ನು ತಯಾರಿಸುತ್ತದೆ. ಆಡಿಯೊ ಮತ್ತು ವಿಡಿಯೊ ಕಾರ್ಯಕ್ರಮಗಳನ್ನು ಹಲವು ಭಾಷೆಗಳಲ್ಲಿ ತಯಾರಿಸುತ್ತದೆ.

ಬ್ರಾಂಚ್‌ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುವ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.