ಮಾಹಿತಿ ಇರುವಲ್ಲಿ ಹೋಗಲು

ಸೆಕೆಂಡರಿ ಮೆನ್ಯೂಗೆ ಹೋಗಲು

ಯೆಹೋವನ ಸಾಕ್ಷಿಗಳು

Kannada (ಕನ್ನಡ)

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ನ್ಯೂ ಕ್ಯಾಲೆಡೋನಿಯ

236, rue Georges Lèques

Normandie

98800 NOUMEA

NEW CALEDONIA

+687 43-75-00

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 8:00ರಿಂದ 11:00 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 1:00ರಿಂದ 4:00 ಗಂಟೆಯ ವರೆಗೆ

ಸುತ್ತಿನೋಡಲು ತಗಲುವ ಅವಧಿ 45 ನಿಮಿಷಗಳು

ಮುಖ್ಯಾಂಶಗಳು

ನ್ಯೂ ಕ್ಯಾಲೆಡೋನಿಯ, ವಾನುಆಟು ಮತ್ತು ವಾಲಿಸ್‌ ಹಾಗೂ ಫುಟೂನ ದ್ವೀಪಗಳಲ್ಲಿನ ಯೆಹೋವನ ಸಾಕ್ಷಿಗಳ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ. ಬೈಬಲ್‌ ಸಾಹಿತ್ಯಗಳನ್ನು ವಲಿಸಿಯನ್‌, ಲಿಫು, ಬಿಸ್ಲಾಮ, ಮತ್ತು ಇತರ ಸ್ಥಳಿಕ 5 ಭಾಷೆಗಳಲ್ಲಿ ಭಾಷಾಂತರಿಸುತ್ತದೆ.

ಬ್ರಾಂಚ್‌ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುವ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.