ಮಾಹಿತಿ ಇರುವಲ್ಲಿ ಹೋಗಲು

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ಫಿಜಿ

19 St. Fort Street

SUVA

FIJI

+679 330-4766

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 8:00ರಿಂದ 11:00 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 1:00ರಿಂದ 4:00 ಗಂಟೆಯ ವರೆಗೆ

ಸುತ್ತಿನೋಡಲು ತಗಲುವ ಅವಧಿ 1 ತಾಸು

ಮುಖ್ಯಾಂಶಗಳು

ಫಿಜಿ, ಕಿರಿಬಾಟಿ, ಟುವಾಲು, ನೌರು ಈ ದೇಶಗಳಲ್ಲಿನ ಯೆಹೋವನ ಸಾಕ್ಷಿಗಳ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ. ಫಿಜಿಯನ್‌, ಕಿರಿಬಾಟಿ, ಟುವಾಲುವನ್‌, ರೋಟುಮನ್‌ ಮತ್ತು ನೌರುವನ್‌ ಭಾಷೆಗಳಲ್ಲಿ ಬೈಬಲ್ ಸಾಹಿತ್ಯಗಳನ್ನು ಭಾಷಾಂತರಿಸುತ್ತದೆ.

ಬ್ರಾಂಚ್‌ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುವ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.