ಮಾಹಿತಿ ಇರುವಲ್ಲಿ ಹೋಗಲು

ಸೆಕೆಂಡರಿ ಮೆನ್ಯೂಗೆ ಹೋಗಲು

ಯೆಹೋವನ ಸಾಕ್ಷಿಗಳು

Kannada (ಕನ್ನಡ)

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ಫಿಲಿಪೀನ್ಸ್‌

186 Roosevelt Ave

San Francisco del Monte

1105 QUEZON CITY

PHILIPPINES

+63 2-372-3745

+63 2-411-6090

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 8:00ರಿಂದ 11:00 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 1:00ರಿಂದ 4:00 ಗಂಟೆಯ ವರೆಗೆ

ಸುತ್ತಿನೋಡಲು ತಗಲುವ ಅವಧಿ 1 ಗಂಟೆ 30 ನಿಮಿಷ

ಮುಖ್ಯಾಂಶಗಳು

ಫಿಲಿಪೀನ್ಸ್‌ನ ಏಳು ಮುಖ್ಯ ಭಾಷೆಗಳಿಗೆ ಕಾವಲಿನಬುರುಜು ಪತ್ರಿಕೆಯನ್ನು ಭಾಷಾಂತರಿಸುತ್ತದೆ. ಎಂಟು ಭಾಷೆಗಳಲ್ಲಿ ಆಡಿಯೊ ಮತ್ತು ವಿಡಿಯೊ ರೆಕಾರ್ಡಿಂಗ್‌ಗಳನ್ನು ತಯಾರಿಸುತ್ತದೆ. 3,000ಕ್ಕೂ ಹೆಚ್ಚು ಸಭೆಗಳಿಗೆ ಸಾಹಿತ್ಯಗಳನ್ನು ರವಾನಿಸುತ್ತದೆ.

ಬ್ರಾಂಚ್‌ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುವ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.