ಮಾಹಿತಿ ಇರುವಲ್ಲಿ ಹೋಗಲು

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ಬುರು೦ಡಿ

Les Témoins de Jéhovah

Uprona Boulevard

Corner of Muyinga Ave., Rohero II

BUJUMBURA

BURUNDI

+257 2224-1110

+257 2224-5564

+257 2224-8112

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 8:00ರಿಂದ 11:00 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 1:00ರಿಂದ 4:00 ಗಂಟೆಯ ವರೆಗೆ

ಸುತ್ತಿನೋಡಲು ತಗಲುವ ಅವಧಿ 1 ತಾಸು

ಮುಖ್ಯಾಂಶಗಳು

ಬೈಬಲ್‌ ಸಾಹಿತ್ಯಗಳನ್ನು ಮತ್ತು ಅದರ ಆಡಿಯೋ ರೆಕಾರ್ಡಿಂಗ್‌ಗಳನ್ನು ಕಿರು೦ಡಿ ಭಾಷೆಯಲ್ಲಿ ಭಾಷಾಂತರಿಸುತ್ತದೆ. 280ಕ್ಕಿಂತ ಹೆಚ್ಚು ಸಭೆಗಳಿಗೆ ಮತ್ತು ಗುಂಪುಗಳಿಗೆ ಸಾಹಿತ್ಯಗಳನ್ನು ರವಾನಿಸುತ್ತದೆ.

ಬ್ರಾಂಚ್‌ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುವ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.