ಮಾಹಿತಿ ಇರುವಲ್ಲಿ ಹೋಗಲು

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ಬೊಲಿವಿಯ

5350 Estrella Street, corner of Sol Street

(Alemania Avenue between 5th and 6th Rings)

SANTA CRUZ

BOLIVIA

+591 3-342-3442

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 8:00ರಿಂದ 11:00 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 1:00ರಿಂದ 4:00 ಗಂಟೆಯ ವರೆಗೆ

ಸುತ್ತಿನೋಡಲು ತಗಲುವ ಅವಧಿ 45 ನಿಮಿಷ

ಮುಖ್ಯಾಂಶಗಳು

ಬೈಬಲ್‌ ಸಾಹಿತ್ಯಗಳನ್ನು ಐಮಾರ, ಗ್ವಾರನೀ (ಬೊಲಿವಿಯ) ಮತ್ತು ಬೊಲಿವಿಯನ್‌ ಸನ್ನೆ ಭಾಷೆಗೆ ಭಾಷಾಂತರಿಸುತ್ತದೆ.

ಬ್ರಾಂಚ್‌ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುವ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.