ಮಾಹಿತಿ ಇರುವಲ್ಲಿ ಹೋಗಲು

ಸೆಕೆಂಡರಿ ಮೆನ್ಯೂಗೆ ಹೋಗಲು

ಯೆಹೋವನ ಸಾಕ್ಷಿಗಳು

Kannada (ಕನ್ನಡ)

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ಮಡಗಾಸ್ಕರ್‌

Vavolombelon’i Jehovah

Lot 1207 MC

Mandrosoa

105 IVATO

MADAGASCAR

+261 2022-44837

+261 3302-44837 (Mobile)

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 7:30ರಿಂದ 11:00 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 1:00ರಿಂದ 4:00 ಗಂಟೆಯ ವರೆಗೆ

ಸುತ್ತಿನೋಡಲು ತಗಲುವ ಅವಧಿ 1 ತಾಸು

ಮುಖ್ಯಾಂಶಗಳು

ಬೈಬಲ್‌ ಸಾಹಿತ್ಯಗಳನ್ನು ಮಲಗಾಸಿ, ಟಂಕರನ, ಟನ್‌ಡ್ರೊಯ್, ಮತ್ತು ವೆಜೊ ಭಾಷೆಗಳಿಗೆ ಭಾಷಾಂತರಿಸುತ್ತದೆ. 600ಕ್ಕೂ ಹೆಚ್ಚು ಸಭೆಗಳ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುವ ಕೆಲಸ ಮಾಡುತ್ತದೆ. ಪ್ರತಿ ತಿಂಗಳು 2,70,000 ಪುಸ್ತಕಗಳನ್ನು ಮತ್ತು ಕಿರುಹೊತ್ತಗೆಗಳನ್ನು ಜೊತೆಗೆ 6,00,000 ಪತ್ರಿಕೆಗಳನ್ನು ರವಾನಿಸುತ್ತದೆ.

ಬ್ರಾಂಚ್‌ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುವ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.