ಮಾಹಿತಿ ಇರುವಲ್ಲಿ ಹೋಗಲು

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ಲೈಬೀರಿಯ

Near Police Academy Junction

Kakata Highway

Paynesville City

MONROVIA

LIBERIA

+231 886-513-408

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 8:00ರಿಂದ 11:00 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 1:30ರಿಂದ 4:00 ಗಂಟೆಯ ವರೆಗೆ

ಸುತ್ತಿನೋಡಲು ತಗಲುವ ಅವಧಿ 1 ತಾಸು

ಮುಖ್ಯಾಂಶಗಳು

ಲೈಬೀರಿಯದಾದ್ಯಂತ 5,500ಕ್ಕೂ ಹೆಚ್ಚು ಮಂದಿ ಯೆಹೋವನ ಸಾಕ್ಷಿಗಳು ಮಾಡುತ್ತಿರುವ ಬೈಬಲ್‌ ಶಿಕ್ಷಣ ಕಾರ್ಯದ ಮೇಲ್ವಿಚಾರಣೆ ಮಾಡುತ್ತದೆ.

ಬ್ರಾಂಚ್‌ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುವ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.