ಮಾಹಿತಿ ಇರುವಲ್ಲಿ ಹೋಗಲು

ಆಫೀಸ್‌ ಮತ್ತು ಭೇಟಿ ಮಾಡುವುದರ ಕುರಿತ ಮಾಹಿತಿ

ನಮ್ಮ ಆಫೀಸ್‌ಗಳನ್ನು ಮತ್ತು ಮುದ್ರಣ ಸೌಲಭ್ಯಗಳನ್ನು ಭೇಟಿ ಮಾಡುವಂತೆ ನಿಮ್ಮನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಅವುಗಳ ವಿಳಾಸ ಮತ್ತು ಸುತ್ತಿನೋಡುವ ಸಮಯದ ಕುರಿತು ತಿಳಿದುಕೊಳ್ಳಿ.

 

ಹೈಟಿ

Santo 20, No. 9

Route de Croix-des-Bouquets

PORT-AU-PRINCE

HAITI

+509 2813-1560

+509 2813-1561

+509 2813-1562

ಸುತ್ತಿನೋಡುವ ಸಮಯ

ಸೋಮವಾರದಿಂದ ಶುಕ್ರವಾರದ ವರೆಗೆ

ಬೆಳಗ್ಗೆ 8:00ರಿಂದ 11:00 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 1:00ರಿಂದ 4:00 ಗಂಟೆಯ ವರೆಗೆ

ಸುತ್ತಿನೋಡಲು ತಗಲುವ ಅವಧಿ 1 ತಾಸು

ಮುಖ್ಯಾಂಶಗಳು

ಹೈಟಿ ಕ್ರಿಯೋಲ್‌ ಭಾಷೆಯಲ್ಲಿ ಬೈಬಲ್‌ ಸಾಹಿತ್ಯಗಳನ್ನು ಭಾಷಾಂತರಿಸುತ್ತದೆ. ಹೈಟಿ ದೇಶದಲ್ಲಿ 200ಕ್ಕೂ ಹೆಚ್ಚು ಸಭೆಗಳಲ್ಲಿ ಚಟವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ.

ಬ್ರಾಂಚ್‌ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುವ ಕಿರುಹೊತ್ತಗೆಯನ್ನು ಡೌನ್‌ಲೋಡ್ ಮಾಡಿ.