ಮಾಹಿತಿ ಇರುವಲ್ಲಿ ಹೋಗಲು

ಪರಿವಿಡಿಗೆ ಹೋಗಲು

ಡಿಸೆಂಬರ್‌ 14-20

ಯಾಜಕಕಾಂಡ 12-13

ಡಿಸೆಂಬರ್‌ 14-20
  •  ಗೀತೆ 55 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಪುನರ್ಭೇಟಿಯ ವಿಡಿಯೋ: (4 ನಿ.) ಚರ್ಚೆ. ವಿಡಿಯೋ ಹಾಕಿ. ನಂತ್ರ ಈ ಪ್ರಶ್ನೆಗಳನ್ನ ಕೇಳಿ: ಟೋನಿ ಹೇಗೆ ಪ್ರಶ್ನೆಗಳನ್ನ ಚೆನ್ನಾಗಿ ಉಪಯೋಗಿಸಿದ್ರು? ವಚನವನ್ನ ಹೇಗೆ ಚೆನ್ನಾಗಿ ಅನ್ವಯಿಸಿದ್ರು?

  • ಪುನರ್ಭೇಟಿ: (4 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಕೇಳಲು ಇಷ್ಟ ಇಲ್ಲ ಅಂತ ಸೂಚಿಸಲು ಮನೆಯವರು ಒಂದು ಕಾರಣ ಕೊಡುತ್ತಾರೆ. ಇದನ್ನ ಸಂಬಾಳಿಸಿಕೊಂಡು ಸುವಾರ್ತೆ ಸಾರುವುದು ಹೇಗೆಂದು ತೋರಿಸಿ. (ಪ್ರಗತಿ ಪಾಠ 19)

  • ಪುನರ್ಭೇಟಿ: (5 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ನಂತ್ರ ಸಿಹಿಸುದ್ದಿ ಕಿರುಹೊತ್ತಗೆಯನ್ನ ಪರಿಚಯಿಸಿ ಮತ್ತು ಪಾಠ 11 ರಿಂದ ಬೈಬಲ್‌ ಪಾಠ ಆರಂಭಿಸಿ. (ಪ್ರಗತಿ ಪಾಠ 9)

ನಮ್ಮ ಕ್ರೈಸ್ತ ಜೀವನ

  • ಗೀತೆ 21

  • ಸ್ಥಳೀಯ ಅಗತ್ಯಗಳು: (15 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿಮಿಷದೊಳಗೆ) ಶುದ್ಧ ಆರಾಧನೆ ಅಧ್ಯಾಯ 2 ಪ್ಯಾರ 1-9, ಪರಿಚಯ ವಿಡಿಯೋ

  • ಸಮಾಪ್ತಿ ಮಾತುಗಳು (3 ನಿಮಿಷದೊಳಗೆ)

  • ಗೀತೆ 106 ಮತ್ತು ಪ್ರಾರ್ಥನೆ